ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

https://feeds.megaphone.fm/ISHAFOUNDATIONINC9633515257
5 Followers 289 Episodes Claim Ownership
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Episode List

ಸ್ಪರ್ಶಕ್ಕೆ ಇರುವ ಅಗಾಧ ಶಕ್ತಿ

Mar 5th, 2026 3:17 AM

ಪ್ರಖ್ಯಾತ ಹೃದಯತಜ್ಞರಾದ ಡಾ.ದೇವಿ ಶೆಟ್ಟಿಯವರು “ರೋಗಿಯನ್ನು ಗುಣಪಡಿಸುವಲ್ಲಿ ಸ್ಪರ್ಶ ಎಷ್ಟು ಮುಖ್ಯವಾಗುತ್ತದೆ” ಎಂದು ಪ್ರಶ್ನಿಸುತ್ತಾರೆ. ಸದ್ಗುರುಗಳು ಅದಕ್ಕೆ ಉತ್ತರವಾಗಿ, ಸ್ಪರ್ಶವು ಅತ್ಯಂತ ಮಹತ್ವವಾದ್ದು, ಅದು ದೈಹಿಕ ಸ್ಪರ್ಶವೇ ಆಗಿರಬೇಕು ಎಂದೇನಿಲ್ಲ ಎನ್ನುತ್ತಾ, ಜೀವನಪ್ರಕ್ರಿಯೆಯಿಂದ ಹೇಗೆ ಸ್ಪರ್ಶಿಸಲ್ಪಡಬೇಕು ಮತ್ತು ಅದರೊಂದಿಗೆ ಗಾಢ ತನ್ಮಯತೆಯಲ್ಲಿ ಇರುವುದು ಹೇಗೆ ಎಂದು ವಿವರಿಸುತ್ತಾರೆ. English video:    • Allowing Life to Touch You - Dr. Devi Shet...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

ಭಾರತದ ಈ 2 ಗಿಡಗಳ ಮೇಲೆ ಅಮೇರಿಕದ ಕಣ್ಣು

Feb 26th, 2026 12:30 AM

ಬಿಲ್ಪತ್ರೆ ಮತ್ತು ಕಹಿಬೇವಿನ ಮಹತ್ವದ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು ಅವುಗಳು ಅಪೂರ್ವ ಗುಣಗಳ ಬಗ್ಗೆ, ಶಕ್ತಿಯನ್ನು ಶೇಖರಿಸುವ ಮತ್ತು ಹೊರಸೂಸುವ ಅವುಗಳ ಸಾಮರ್ಥ್ಯದ ಬಗ್ಗೆ ಮತ್ತು ಶಿವನೊಂದಿಗಿನ ಅವುಗಳ ವಿಶೇಷ ಸಂಬಂಧ ಬಗ್ಗೆ ಮಾತನಾಡುತ್ತಾರೆ. #ishamahashivratri2026 English video:    • Why Vilva & Neem Are Dearest to Shiva | Sa...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

ನಿಮ್ಮಲ್ಲಿ ನಿಜಕ್ಕೂ ಭಕ್ತಿ ಇದೆಯಾ? ಪರೀಕ್ಷಿಸಿಕೊಳ್ಳಿ

Feb 25th, 2026 12:30 AM

ಸದ್ಗುರುಗಳು ಭಕ್ತಿಯಿಂದ ಕಾರ್ಯಗೈಯ್ಯುವುದು ಮತ್ತು ಬುದ್ಧಿಯಿಂದ ಕಾರ್ಯಗೈಯ್ಯುವುದರ ನಡುವಿನ ವ್ಯತ್ಯಾಸವನ್ನು ತಿಳಿಸುತ್ತಾರೆ. “ಭಕ್ತಿ ಎಂದರೆ ಅಸ್ತಿತ್ವದ ಅನುಗ್ರಹವನ್ನು ನಿಮ್ಮ ಮೂಲಕ ಹರಿಯಬಿಡುವುದು, ಬುದ್ಧಿ ಎಂದರೆ ಎಲ್ಲವನ್ನೂ ಲಕ್ಷ ಲಕ್ಷ ತುಂಡುಗಳಾಗಿ ಪ್ರತ್ಯೇಕಿಸಿ ಅರ್ಥವಾಯಿತು ಎಂದು ಭಾವಿಸುವುದು. ಎಲ್ಲವೂ ನಮ್ಮ ತಿಳಿವನ್ನು ಮೀರಿದ್ದು ಎನ್ನುವುದನ್ನು ಮನಗಂಡಾಗ, ಅದು ಎಲೆಯಾಗಿರಲಿ, ಇರುವೆಯಾಗಿರಲಿ ಅಥವಾ ಸಣ್ಣ ಕಣವಾಗಿರಲಿ ಸಹಜವಾಗಿಯೇ ಅದಕ್ಕೆ ತಲೆಬಾಗುತ್ತೇವೆ.” English video:    • Devotion: Allowing Existence to Flow Throu...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

ಬ್ರಹ್ಮಾನಂದ ಸ್ವರೂಪ - ಪರಮಾನಂದಕ್ಕೆ ಈ ಮಂತ್ರವೊಂದೇ ಸಾಕು!

Feb 24th, 2026 4:13 PM

ಸದ್ಗುರುಗಳು ‘ಬ್ರಹ್ಮಾನಂದ ಸ್ವರೂಪ’ ಮಂತ್ರದ ಅರ್ಥವನ್ನು ಹೇಳುತ್ತಾ, ಅದು ಹೇಗೆ ಪ್ರಾಣಪ್ರತಿಷ್ಠಿತ ಮಂತ್ರವಾಗಿದೆ ಎಂದು ವಿವರಿಸುತ್ತಾರೆ. English video:    • The Meaning of Brahmananda Swarupa - How i...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

ಶಿವನ ಮೇಲೆ ಭಕ್ತಿ ಇಲ್ಲದಿದ್ದರೂ, ಇದನ್ನ ತಪ್ಪದೇ ಮಾಡಿ!

Feb 10th, 2026 5:34 PM

ಮಹಾಶಿವರಾತ್ರಿಯ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ಇದು ಕೇವಲ ಭಾರತದಲ್ಲಿರುವವರಿಗಷ್ಟೇ ಅಲ್ಲ, ಜಗತ್ತಿನೆಲ್ಲೆಡೆ ಇರುವ ಎಲ್ಲಾ ಜನರಿಗೂ ಪ್ರಸ್ತುತವಾದ್ದು ಎನ್ನುತ್ತಾರೆ. #ishamahashivratri2026 English video:    • Is MahaShivRatri Relevant If You’re Not A ...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

Get this podcast on your phone, Free

Create Your Podcast In Minutes

  • Full-featured podcast site
  • Unlimited storage and bandwidth
  • Comprehensive podcast stats
  • Distribute to Apple Podcasts, Spotify, and more
  • Make money with your podcast
Get Started
It is Free